ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿ ಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂದು ಕಂಚಿನಡ್ಕ ಪ್ರದೇಶ ದಲ್ಲಿ ಪ್ರತಿಭಟನೆ ನಡೆಯಲಿದೆ.
, ಪಡುಬಿದ್ರಿ ಭಾಗದ ಹೆಜಮಾಡಿ ಯಲ್ಲಿ ಟೋಲ್ ಇರುವಾಗ ಮೂರು ಕಿ. ಮೀ. ಅಂತರದಲ್ಲಿ ಮತ್ತೊಂದು ಟೋಲ್ ಅಳವಡಿಕೆ ಮೂಲಕ ಜನರನ್ನು ಸುಲಿಗೆ ಮಾಡುವ ಪ್ರಯತ್ನ ನಡೆಯುತ್ತಿದೆ. ಇದನ್ನು ಖಂಡಿಸಿ ಈ ಹೋರಾಟ ನಡೆಯಲಿದ್ದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರತಿಭಟನೆ ಬಳಿಕ ಆ.22ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ನಾನಾ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಳಿ ತೆರಳಿ ಮನವಿ ಸಲ್ಲಿಸಲಿದ್ದು, ಸಾರ್ವಜನಿಕರ ಸಹಿತವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಮತ್ತು ಉತ್ತರ ವಿಭಾಗ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲೆಯ ಎಲ್ಲಾ ಬ್ಲಾಕ್‌ಗಳ ಸಹಭಾಗಿತ್ವ ದೊಂದಿಗೆ ಪ್ರತಿಭಟನೆ ನಡೆಯಲಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…