ಬೆಂಗಳೂರು : ಸ್ಯಾಂಡಲ್ ವುಡ್ ನ ಯುವ ನಿರ್ದೇಶಕ ಭರತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ. 24 ರ ರಾತ್ರಿ 11 ಗಂಟೆಗೆ ನಿಧನರಾಗಿದ್ದಾರೆ.
ಭರತ್ ಬಹುದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…