ಕಂಬಳಕೋಣದ ಯಜಮಾನ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ಇನ್ನಿಲ್ಲ.
ಕಾಪು: ಕಂಬಳದ ಇತಿಹಾಸದಲ್ಲೇ ಭಾರಿ ಹೆಸರು ಪಡದಿರುವ ಕಂಬಳ ಕೋಣಗಳ ಯಜಮಾನ ಕರಿಂಜೆ ವಿನು ವಿಶ್ವನಾಥ್ ಶೆಟ್ಟಿ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಗಡಿ ಭಾಗದಲ್ಲಿ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ “ವೀರಾ-ವಿಕ್ರಮಾ” ಜೊಡುಕೇರೆ ಕಂಬಳ ಮುಗಿಸಿಕೊಂಡು ಪ್ರಥಮ ಬಹುಮಾನದೊಂದಿಗೆ ವಾಪಸ್ಸು ಆಗುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಂಬಳದ ಕೋಣಗಳಿಗೆ ಆಯಾಕಟ್ಟಿನ ವ್ಯವಸ್ಥೆ ಹಾಗೂ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿ ಭಾರಿ ಹೆಸರು ಪಡೆದಿದ್ದರು.
ಬಡವರಿಗೆ ದಾನಧರ್ಮ ಮಾಡುತ್ತ ಸಮಾಜಮುಖಿಯಾಗಿಯೂ ಸೇವೆ ಗೈದ ಕೀರ್ತಿ ವಿನು ವಿಶ್ವನಾಥ ಶೆಟ್ಟಿಗೆ ಸಲ್ಲುತ್ತೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…