Featured

ಕಂಬಳ ವಿವಾದ: ‘ಪೇಟಾ’ ಆಕ್ಷೇಪಕ್ಕೆ ಹೊಸ ಅಸ್ತ್ರ ಹುಡುಕಿದ ಹೋರಾಟಗಾರರು ಕೋಣಕ್ಕೆ ಹೊಡೆದರೂ ನೋವಾಗದ ಬೆತ್ತವನ್ನು ಹುಡುಕಿದ ಹೋರಾಟಗಾರರು! https://wp.me/p9KQap-4hs

ಮಂಗಳೂರು: ಕಂಬಳ ಸಂದರ್ಭ ಬೆತ್ತ ಹಿಡಿಯುವ ಕುರಿತು ಪ್ರಾಣಿದಯಾ ಸಂಸ್ಥೆ ‘ಪೇಟಾ’ ಆಕ್ಷೇಪಕ್ಕೆ ಉತ್ತರವಾಗಿ ಕಂಬಳ ಹೋರಾಟಗಾರರು ಹೊಸ ಅಸ್ತ್ರವೊಂದನ್ನು ಹುಡುಕಿದ್ದಾರೆ.
ಕೋಣಕ್ಕೆ ಹೊಡೆದರೂ ತುಂಬಾ ನೋವಾಗದ ಬೆತ್ತವನ್ನು ಹೋರಾಟಗಾರರು ಹುಡುಕಿದ್ದಾರೆ.
ಈ ಬೆತ್ತದ ತುದಿಗೆ ಎರಡಿಂಚು ಅಗಲದ, ಅರ್ಧ ಅಡಿ ಉದ್ದದ ಫೋಮ್ (ಒಂದು ರೀತಿಯ ಸ್ಪಂಜಿನ ದಪ್ಪ ರಿಬ್ಬನ್) ಅನ್ನು ಎರಡೂ ಕಡೆ ಅಂಟಿಸಲಾಗಿದೆ. ಈ ಬೆತ್ತವನ್ನು ಕೋಣ ನಿಯಂತ್ರಣಕ್ಕೆ ಬಾರದಿದ್ದಾಗ ಮಾತ್ರ ಪ್ರಯೋಗಿಸಲಾಗುತ್ತದೆ.
ಸೋಮವಾರ ಕಂಬಳ ಪ್ರಶ್ನಿಸಿ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ. ಅಗತ್ಯಬಿದ್ದರೆ ಇದನ್ನು ಪರಿಶೀಲನೆಗೆ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಉಡುಪಿ ಕಂಬಳ ಸಮಿತಿ ಮಾಜಿ ಸಂಚಾಲಕ ಸೀತಾರಾಮ ಶೆಟ್ಟಿಯವರು ತಿಳಿಸಿದ್ದಾರೆ
Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

36 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

44 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

59 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

1 hour ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago