ಬೆಂಗಳೂರು: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.
ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ಸಂವಿಧಾನಪೀಠ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರ ಸಂವಿಧಾನ ಪೀಠವು, ಜಾನುವಾರಗಳ ಮೇಲಿನ ದೌರ್ಜನ್ಯ ತಡೆಗೆ ಮತ್ತು ಕ್ರೀಡೆಯನ್ನು ಮುಂದುವರಿಸಲು ಅನುವು ಮಾಡಿಕೊಡಲು ತಿದ್ದುಪಡಿಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…