ಜಿಲ್ಲೆ

ಕಟಪಾಡಿಯಲ್ಲಿ ನಡೆಯಿತು ಕೊರಗಜ್ಜನ ಬೆಚ್ಚಿ ಬೀಳಿಸುವ ಪವಾಡ.

ಹೌದು ತುಳುನಾಡಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ತನ್ನ ಪವಾಡವನ್ನು ತೋರಿಸುತ್ತಿರುವ ಸತ್ಯದ ಕೊರಗಜ್ಜನ ಕಲೆ ಕಾರ್ಣಿಕ ಅವನ ಬಳಿ ಯಾವುದೇ ದೂರುದುಮ್ಮನವನ್ನ ನೀಡಿದರೆ ಉದಯವಾದ ಸೂರ್ಯ ಅಸ್ತಂಗತವಾಗುವ ಮುನ್ನವೇ ತನ್ನ ಕಾರ್ಣಿಕ ಶಕ್ತಿಯನ್ನ ತೋರ್ಪಾಡಿಸುತ್ತಾನೆ ಅಂತಹದೇ ಒಂದು ಘಟನೆ ಕಟಪಾಡಿಯಲ್ಲಿ ನಡೆದಿದೆ.

ಅದೊಂದು ರಾತ್ರಿ ಒಂದಿಷ್ಟು ಅನ್ಯಕೋಮಿನ ಹುಡುಗರ ಗುಂಪೊಂದು ಕಟಪಾಡಿ ಎಸ್.ವಿಎಸ್ ಕಾಲೇಜು ಮುಂಭಾಗದಲ್ಲಿರುವ ಪೇಟೆಬೆಟ್ಟು ಶ್ರೀ ಬಬ್ಬುಸ್ವಾಮೀ ದೈವಸ್ಥಾನದ ಕಾಣಿಕೆಹುಂಡಿಗೆ ಕನ್ನ ಹಾಕಿದ್ರು , ಕೇವಲ ಅಷ್ಟೇ ಮಾಡಿದ್ರೇ ದೈವವೂ ಕ್ಷಮೆ ನೀಡುತ್ತಿತ್ತೆನೊ. ಆದ್ರೇ ಈ ಹುಡುಗ್ರು ಶಿವಲಿಂಗದಂತಿರುವ ಕಾಣಿಕೆ ಡಬ್ಬಿಯ ಮೇಲೆ ಮೂತ್ರಮಾಡಿ, ಡಬ್ಬಿಯ ಒಳಗೆ ಒಂದಿಷ್ಟು ಕಸ ಮತ್ತು ಕಾಂಡೋಮ್ ಹಾಕಿ ದೈವ ಏನೂ ಮಾಡುತ್ತೆ ಅಂತ ದರ್ಪ ಮೆರೆದಿದ್ದಾರೆ.

ದಿನಗಳೆದಂತೆ ವಾರ್ಷಿಕೋತ್ಸವದ ದಿನದಂದು ದೈವಸ್ಥಾನದ ಹತ್ತು ಸಮಸ್ತರು ಸೇರಿದಾಗ ಈ ವಿಚಾರ ತಿಳಿಯಿತು ಆದರೇ ಈ ಕೃತ್ಯವೆಸಗಿದವರಾರೆಂದು ತಿಳಿಯದೇ ಹೋದಾಗ ಸರ್ವರೂ ಜತೆಗೂಡಿ ಕೊರಗಜ್ಜ ಮತ್ತು ಬಬ್ಬು ಸ್ವಾಮೀಗೆ ದೂರು ಸಲ್ಲಿಸಿದ್ದರು, ದೂರು ಸಲ್ಲಿಸಿದ ತಿಂಗಳು ಕಳೆಯೊದರೊಳಗೆ ಕಟಪಾಡಿ ಅಸುಪಾಸಿನಲ್ಲೊಂದು ವಿಚಿತ್ರ ಘಟನೆ ನಡೆಯಿತು, ಮೂತ್ರಮಾಡಿ ಹೋಗಿದ್ದ ಹುಡುಗ ದಿನಹೋದಂತೆ ಮಾನಸಿಕಮಂದಮತಿಯಂತೆ ವರ್ತಿಸಿ, ಸೊಂಟದಿಂದ ಕೆಳಗೆ ಬಲವಿಲ್ಲದಂತಾಗಿ ಯಾವುದೇ ಔಷಧಿಯಲ್ಲಿ ಗುಣಮುಖವಾಗದೇ ಇದ್ದ ಸಂದರ್ಭದಲ್ಲಿ ತಂದೆತಾಯಂದಿರು ದಿಗ್ಭ್ರಮೆಯಾಗಿ ಪರವೂರ ಜ್ಯೋತಿಷ್ಯರ ಬಳಿ ವಿಚಾರಣೆ ನಡೆಸಿದಾಗ ಈ ಮೇಲಿನ ವಿಚಾರ ತಿಳಿಯಿತು, ಕೂಡಲೇ ಆ ಹುಡುಗನ ತಂದೆ ದೈವಸ್ಥಾನದ ಸದಸ್ಯರ ಬಳಿ ವಿಚಾರ ತಿಳಿಸಿ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಿದರು.

ತದನಂತರ ನಿನ್ನೆಯ ದಿನ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕೊರಗಜ್ಜ ಮತ್ತು ಬಬ್ಬುಸ್ವಾಮಿಯ ದರ್ಶನ ಸೇವೆ ನಡೆಸಿದಾಗ ಈ ಎಲ್ಲಾ ಅಂಶಗಳನ್ನ ಆ ಹುಡುಗ ಬಾಯಿಬಿಟಿದ್ದು ಆತನ ಜತೆ ಇನ್ನೂ ಎರಡು ಮಂದಿ ಹುಡುಗರು ಸೇರಿಕೊಂಡಿದ್ದಾರೆಂದು ಹೇಳಿದ್ದಾನೆ.ನಂತರ ಅಜ್ಜನ ಬಳಿ ಕ್ಷಮೆಯಾಚಿಸಿದ್ದು ಕೊರಗಜ್ಜ ಆ ಹುಡುಗನಿಗೆ ಅಭಯ ವಾಕ್ಯ ನೀಡಿ ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ., ಇನ್ನುಳಿದ ಹುಡುಗರ ಪೈಕಿ ಒರ್ವನ ಕಿಡ್ನಿಯನ್ನ ಮತ್ತೋರ್ವನ ಜೀವವನ್ನೆ ಬಲಿ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ತುಳುನಾಡಿನ ವಿಶೇಷ ಪರಂಪರೆ ದೈವಗಳ ಕಲೆಕಾರ್ಣೀಕ ನಂಬಿದವರಿಗೆ ಇಂಬು ಇದೆಯೆಂಬ ಸತ್ಯ ಕಟಪಾಡಿಯಲ್ಲಿ ಮತ್ತೊಮ್ಮೆ ರುಜುವತಾಗಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

46 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

2 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago