ಕಾಪು: ಕಟಪಾಡಿ ಜೆ.ಎನ್ ನಗರ ಪಡುಏಣಗುಡ್ಡೆ ಎಂಬಲ್ಲಿ ಮನೆಯ ಒಳಗಡೆ ಕುಳಿತಿದ್ದ ಯುವಕನೋರ್ವನಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಇಂದು ನಡೆಯಿತು.
ಮೃತ ವ್ಯಕ್ತಿ ಭರತ್ ಎಂದು ತಿಳಿದು ಬಂದಿದೆ.
ಆದಿತ್ಯವಾರ ರಾತ್ರಿ ವೇಳೆಯಲ್ಲಿ ಜಿಲ್ಲೆಯಲ್ಲಿ ಮಳೆಗಾಳಿಸಮೇತ ಸಿಡಿಲಿನ ಆರ್ಭಟ ಜೋರಾಗಿತ್ತು.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…