Featured

ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ – vishwanews24

ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ

ಉಡುಪಿ: ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಕಟಪಾಡಿ ಅಂಡರ್ ಪಾಸ್ ಪ್ರದೇಶದಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಲಾರಿ ಕಾಮಗಾರಿ ಪುದೇಶದಲ್ಲಿನ ಸೂಚನಾ ಫಲಕ ಗಮನಿಸದೇ ಪರ್ಯಾಯ ರಸ್ತೆ ಬಿಟ್ಟು ನೇರವಾಗಿ ಕಾಮಗಾರಿ ಪ್ರದೇಶಕ್ಕೆ ನುಗ್ಗಿ ಈ ಅಪಘಾತ ಸಂಭವಿಸಿದ ಎನ್ನಲಾಗಿದೆ.

Vishwa News 24

Recent Posts

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ – vishwanews24

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ.14, 16 ಮತ್ತು 18ರಂದು ಮೂರು ದಿನ ಮದ್ಯ ಮಾರಾಟ ನಿಷೇಧ ಉಡುಪಿ: ಶಾಂತಿಯುತ…

2 minutes ago

ಗಣೇಶ ಹಬ್ಬದ ಹಿನ್ನೆಲೆ : ಸೆ. 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ – vishwanews24

ಗೌರಿ - ಗಣೇಶ ಹಬ್ಬದ ಹಿನ್ನೆಲೆ  : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ…

10 minutes ago

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ 18 ಕೋ. ರೂ. ಅನುದಾನ ಬಿಡುಗಡೆ – vishwanews24

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ…

20 minutes ago

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ – vishwanews24

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ.. ಜಿಲ್ಲೆಯಿಂದ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ…

25 minutes ago

ಉಡುಪಿ ಕೃಷ್ಣ ಮಠ: ಪಂಚಮುಖಿ ಹನುಮಂತನ ವಿಗ್ರಹ ಸ್ಥಳಾಂತರ – vishwanews24

ಉಡುಪಿ ಕೃಷ್ಣ ಮಠ: ಪಂಚಮುಖಿ ಹನುಮಂತನ ವಿಗ್ರಹ ಸ್ಥಳಾಂತರ ಉಡುಪಿ: ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಜನಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಪಂಚಮುಖಿ…

38 minutes ago

ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ; ಇಬ್ಬರ ಬಂಧನ – vishwanews24

ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ; ಇಬ್ಬರ ಬಂಧನ ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ…

43 minutes ago