ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ನ. 14ರ ರಾತ್ರಿ ವೇಳೆ ನಡೆದಿದೆ.
ಪಾಂಗಾಳ ಮೂಲದ ಪೈಂಟರ್ ವೃತ್ತಿ ಮಾಡುತ್ತಿದ್ದ ಉತ್ತಮ (55) ಮೃತ ವ್ಯಕ್ತಿ ಎನ್ನಲಾಗುತ್ತಿದೆ.
ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸ್ಥಳೀಯರ ಸಹಕಾರದಿಂದ ಸಮಾಜ ಸೇವಕ ಕಟಪಾಡಿಯ ಅಭಿರಾಜ್ ಸುವರ್ಣ ತನ್ನ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…