Featured

ಕಟಪಾಡಿ : ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ ಮಾಡಿದ ಬಿಲ್ಲವ ಮುಖಂಡರು – Vishwanews24

ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ಮಾಡಿದ ಬಿಲ್ಲವ ಮುಖಂಡರು

ಕಾಪು: ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೇವಸ್ಥಾನದ ಹಾಗೂ ಜಿಲ್ಲೆಯ ಬಿಲ್ಲವ ಮುಖಂಡರು ಮನವಿ ಪತ್ರ ಸಲ್ಲಿಸಿ ” ಬಿಲ್ಲವ ಸಮಾಜಕ್ಕೆ ಕೋಶ ನಿರ್ಮಾಣದ ಅಗತ್ಯವಿಲ್ಲ-ಕೊಡುವುದಾರೇ ಬಿಲ್ಲವ ಸಮಾಜದ 26 ಉಪ‌ಪಂಗಡ ಸೇರಿಸಿಕೊಂಡು ನಿಗಮ‌ ರಚನೆ‌‌ ಮಾಡಿ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷ ಬಿ.ಎನ್ ಶಂಕರ ಪೂಜಾರಿ,ನವೀನ್ ಅಮೀನ್ ಶಂಕರಪುರ,ಶ್ರೀಧರ್,ಗೀತಾಂಜಲಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ.. ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ತೊಂದರೆ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago