ಕಟಪಾಡಿ ಗಂಜಿಕೇಂದ್ರದಲ್ಲಿ ಗೊಂದಲ ಸೃಷ್ಟಿಸಿದ ವಲಸೆ ಕಾರ್ಮಿಕರು -ಸ್ಥಳಕ್ಕೆ ಎಡಿಸಿ ಭೇಟಿ.

ಕಟಪಾಡಿ ಗಂಜಿಕೇಂದ್ರದಲ್ಲಿ ಗೊಂದಲ ಸೃಷ್ಟಿಸಿದ ವಲಸೆ ಕಾರ್ಮಿಕರು -ಸ್ಥಳಕ್ಕೆ ಎಡಿಸಿ ಭೇಟಿ.

ಕಾಪು‌:ಭಾರತ ಲಾಕ್-ಡೌನ್ ಸಮಸ್ಯೆಯಿಂದ ಕಂಗಲಾಗಿದ್ದ ವಲಸೆ ಕಾರ್ಮಿಕರಿಗೆ ಕಟಪಾಡಿ ಗಂಜಿ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಆದರೇ ಶನಿವಾರ ಬೆಳಗ್ಗೆ ಗುಂಪಾಗಿ ಆಗಮಿಸಿದ ವಲಸೆ ಕಾರ್ಮಿಕರ ಗುಂಪೊಂದು ಕಟಪಾಡಿ ಗಂಜಿ ಕೇಂದ್ರದಲ್ಲಿ ಗೊಂದಲ ಸೃಷ್ಟಿಸಲು‌ ಪ್ರಯತ್ನ ಪಟ್ಟಾಗ ಸ್ಥಳಿಯ ಪೋಲಿಸ್ ಸಿಬ್ಬಂದಿಗಳು ಸಮಾಧಾನ ಪಡಿಸಿ ತೆರವುಗೊಳಿಸುವ ಕಾರ್ಯ ಮಾಡಿದರು.

ಸ್ಥಳಕ್ಕೆ ಉಡುಪಿ‌ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಭೇಟಿ ನೀಡಿ ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ಆಹಾರ ಸಾಮಾಗ್ರಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರರಿಗೆ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago