ಕಟಪಾಡಿ: ಭಾರತ ಲಾಕ್-ಡೌನ್ ಸಮಯದಲ್ಲಿ ಕಟಪಾಡಿ ಹಾಗೂ ಇತರ ಭಾಗದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿದ್ದು ಮಾತ್ರವಲ್ಲದೆ ತುರ್ತು ಕಾರ್ಯದಲ್ಲಿ ಸೇವೆ ಸಲ್ಲಿಸಿದ ಕಟಪಾಡಿ ಗರಡಿ ಜವನೇರ್ ತಂಡಕ್ಕೆ ಕಟಪಾಡಿ ಗ್ರಾಮಸ್ಥರಿಂದ ಅಭಿನಂದನಾ ಕಾರ್ಯಕ್ರಮ ಏಣಗುಡ್ಡೆ ಬ್ರಹ್ಮ ಬೈದರ್ಕಲ ಗರಡಿಯ ವಠಾರದಲ್ಲಿ ಸೋಮವಾರ ನಡೆಯಿತು.
ಈ ಸಂಧರ್ಭದಲ್ಲಿ ಗರಡಿ ಪ್ರಮುಖರಾದ ಉಮೇಶ್ ಬಗ್ಗ ಪೂಜಾರಿ” ಗರಡಿಜವನೆರ್ ಕಟಪಾಡಿಯ ಯುವಕರ ತಂಡ ಲಾಕ್-ಡೌನ್ ಸಮಯದಲ್ಲಿ ಪ್ರತಿನಿತ್ಯ ಲಾಕ್-ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮತ್ತು ಇತರ ಸೇವ ಕಾರ್ಯದಲ್ಲಿ ಭಾಗಿಯಾಗಿರುವ ಕಾರ್ಯ ಶ್ಲಾಘನೀಯವಾಗಿದೆ ಮುಂದಿನ ದಿನದಲ್ಲಿಯೂ ಈ ಸೇವೆ ಮುಂದುವರಿಯಬೇಕು ಎಂದರು.”
ಜಿ.ಪ ಸದಸ್ಯೆ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಪ್ರಮುಖರಾದ ಅಶೋಕ್ ರಾವ್,ವಿನಯ ಬಳ್ಳಾಲ್,ಪ್ರಭಾ ಶೆಟ್ಟಿ,ಪ್ರೇಮ್ ಕುಮಾರ್,ಸುಗುಣ ,ಅಶೋಕ್ ಪೂಜಾರಿ,ಸುಧೀರ್ ಪೂಜಾರಿ,ಹರಿಶ್ಚಂದ್ರ ಅಮೀನ್,ಕಿಶೋರ್ ಅಂಬಾಡಿ,ರಮೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…