ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು – vishwanews24
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು
ಕಟಪಾಡಿ: ರಾ.ಹೆ. 66ರ ಕಟಪಾಡಿ ತೇಕಲ್ ತೋಟ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವೊಂದು ಡಿವೈಡರ್ ಮೇಲೇರಿ ಮಗುಚಿ ಬಿದ್ದ ಘಟನೆ ಸೋಮವಾರ (ಏ.21) ಬೆಳಗ್ಗೆ 11ರ ಸುಮಾರಿಗೆ ನಡೆದಿದೆ.
ಕೊಲ್ಲೂರು ನಿಂದ ಸುಳ್ಯದತ್ತ ತೆರಳುತ್ತಿದ್ದ ವ್ಯಾಗನಾರ್ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಕುಟುಂಬಿಕರು ಸಣ್ಣಪುಟ್ಟ ಗಾಯಗೊಂಡಿರುತ್ತಾರೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ – vishwanews24
