ಕಟಪಾಡಿ: ಮೀನು ಸಾಗಾಟದ ವಾಹನವೊಂದು ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕಾರ್ಗಿಲ್ ಮೀನುಗಳು ಚೆಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನ.13 ರ ಬುಧವಾರ ನಡೆದಿದೆ.
ಮಂಗಳೂರಿನಿಂದ ಮೀನು ಹೇರಿಕೊಂಡು ಉಡುಪಿಯತ್ತ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುವು ಬಳಿ ಬರುತ್ತಿದ್ದಂತೆ ಟಯರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಪರಿಣಾಮವಾಗಿ ಕಾರ್ಗಿಲ್ ಮೀನುಗಳು ರಸ್ತೆ ತುಂಬಾ ಚೆಲ್ಲಿದೆ . ಘಟನೆಯಿಂದ ಯಾರಿಗೂ ಯಾವುದೇ ಗಾಯವಾದ ವರದಿಯಾಗಿಲ್ಲ. ಮೀನುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…