Featured

ಕಟಪಾಡಿ: ಟಯರ್ ಸ್ಪೋಟ ; ಮೀನು ಸಾಗಾಟದ ವಾಹನ ಪಲ್ಟಿ -Vishwanews24

ಕಟಪಾಡಿ: ಮೀನು ಸಾಗಾಟದ ವಾಹನವೊಂದು ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕಾರ್ಗಿಲ್ ಮೀನುಗಳು ಚೆಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನ.13 ರ ಬುಧವಾರ ನಡೆದಿದೆ.

ಮಂಗಳೂರಿನಿಂದ ಮೀನು ಹೇರಿಕೊಂಡು ಉಡುಪಿಯತ್ತ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುವು ಬಳಿ ಬರುತ್ತಿದ್ದಂತೆ ಟಯರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಪರಿಣಾಮವಾಗಿ ಕಾರ್ಗಿಲ್ ಮೀನುಗಳು ರಸ್ತೆ ತುಂಬಾ ಚೆಲ್ಲಿದೆ . ಘಟನೆಯಿಂದ ಯಾರಿಗೂ ಯಾವುದೇ ಗಾಯವಾದ ವರದಿಯಾಗಿಲ್ಲ. ಮೀನುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago