ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಧುಮಿಕಿ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಾ.9ರ ಶನಿವಾರ ನಡೆದಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ.
ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಸಂಭಾವ್ಯ ಹೆಚ್ಚಿನ ಅನಾಹುತ ತಪ್ಪಿದ್ದು, ಕಾರು ಜಖಂಗೊಂಡಿದೆ.
ಗಾಯಾಳು ಚಾಲಕನನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…