ಕಟಪಾಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಕಟಪಾಡಿ ಪೇಟೆಯ ಬಳಿಯಲ್ಲಿ ಸೋಮವಾರ ಕಂಡುಬಂದಿದೆ.
ಕಳೆದೊಂದು ವಾರದ ಹಿಂದೆ ನಾಪತ್ತೆಯಾಗಿದ್ದ ಯುವಕ ಸಂದೀಪ್ ಮಟ್ಟು ಎಂಬಾತನ ಶವ ಎಂದು ತಿಳಿದು ಬಂದಿದೆ.ಈತ ಕಾಣೆಯಾದ ಬಗ್ಗೆ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು ಎನ್ನಲಾಗಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…