ಕಟಪಾಡಿ: ಬಸ್ ಮತ್ತು ಕಾರು ನಡುವೆ ಅಪಘಾತ ; ಹಲವರಿಗೆ ಗಾಯ – Vishwanews24
ಕಟಪಾಡಿ: ಬಸ್ ಮತ್ತು ಕಾರು ನಡುವೆ ಅಪಘಾತ ; ಹಲವರಿಗೆ ಗಾಯ
ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಉಡುಪಿಯತ್ತಾ ತೆರಳುತ್ತಿದ್ದ ವಾಹನಗಳು ಢಿಕ್ಕಿ ಹೊಡೆದಿದ್ದು, ಘಟನಾ ಸ್ಥಳಕ್ಕೆ ಕಾಪು ಸಿಪಿಐ ಜಯಶ್ರೀ ಮಾಣೆ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಅರ್. ಆರಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್ ಢಿಕ್ಕಿಯಾದ ಕಾರು : ಯುವಕ ಸ್ಥಳದಲ್ಲೇ ಸಾವು – Vishwanews24
ಸ್ಥಳೀಯರ ಸಹಕಾರದಿಂದ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ
