Featured

ಕಟಪಾಡಿ:  ಬಸ್ ಮತ್ತು  ಕಾರು ನಡುವೆ  ಅಪಘಾತ ; ಹಲವರಿಗೆ ಗಾಯ – Vishwanews24

ಕಟಪಾಡಿ:  ಬಸ್ ಮತ್ತು  ಕಾರು ನಡುವೆ  ಅಪಘಾತ ; ಹಲವರಿಗೆ ಗಾಯ

ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿಯತ್ತಾ ತೆರಳುತ್ತಿದ್ದ ವಾಹನಗಳು ಢಿಕ್ಕಿ ಹೊಡೆದಿದ್ದು, ಘಟನಾ ಸ್ಥಳಕ್ಕೆ ಕಾಪು ಸಿಪಿಐ ಜಯಶ್ರೀ ಮಾಣೆ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಅರ್. ಆರಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರ ಸಹಕಾರದಿಂದ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago