Featured

ಕಟಪಾಡಿ: ಭಾರೀ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – Vishwanews24

ಕಟಪಾಡಿ: ಭಾರೀ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ

ಕಟಪಾಡಿ: ಸುರಿದ ಭಾರೀ ಮಳೆ, ಬೀಸುವ ಬಲವಾದ ಗಾಳಿಯ ಪರಿಣಾಮ ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರದ ಬಳಿ ಸುಮತಿ ತಿಂಗಳಾಯ ಮನೆಯ ಮೇಲೆ ತೆಂಗಿನ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಘಟನೆ ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ.

ಘಟನೆಯಿಂದ ಮನೆಯ ಪಾಶ್ವ, ಮೇಲಚಾವಣಿ ಹಾನಿಯುಂಟಾಗಿದೆ. ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್, ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ. ಕೆಲವೆಡೆ ಗಾಳಿ ಸಹಿತ ಭಾರೀ ಮಳೆಯಾಗಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

2 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

10 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

10 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

10 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 hours ago