ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

Featured, ಉಡುಪಿ

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ

ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.

ಪ್ರಕ್ಷುಬ್ಧಗೊಂಡಿರುವ ಕಡಲಿನ ಅಲೆಗಳ ಅಬ್ಬರಕ್ಕೆ ಬೃಹತ್ ಗಾತ್ರದ ಬಂಡೆಗಳು ಕೊಚ್ಚಿಕೊಂಡು ಹೋಗುತ್ತಿವೆ. ಪ್ರವಾಸಿಗರಿಗೆ ಕುಳಿತುಕೊಳ್ಳಲು ತುಸು ಎತ್ತರದಲ್ಲಿ ನಿರ್ಮಿಸಲಾದ ಸಿಮೆಂಟ್ ಆಸನಗಳ ಬಳಿಯ ದಂಡೆಯು ಜರಿದು ಮಣ್ಣು ಕಡಲು ಪಾಲಾಗಿದೆ.

ಗ್ರಾ. ಪಂ. ಅಳವಡಿಸಿದ ಸೂಚನ ಫಲಕವೂ ಸಮುದ್ರ ಪಾಲಾಗಿದೆ. ಹೈಮಾಸ್ಟ್ ಲೈಟ್ ಕಂಬ, ತೆಂಗಿನ ಮರಗಳು, ಮೀನುಗಾರಿಕ ಸಂಪರ್ಕ ರಸ್ತೆ ಅಪಾಯದಲ್ಲಿವೆ.

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

Leave a Reply