Featured

ಕಟಪಾಡಿ : “ಮಾಯೊದ ಮಹಾಶಕ್ತಿಲು” ನಾಟಕದ ಮುಹೂರ್ತ – Vishwanews24

ಕಟಪಾಡಿ : “ಮಾಯೊದ ಮಹಾಶಕ್ತಿಲು” ನಾಟಕದ ಮುಹೂರ್ತ

ಎಂಕ್ಲನ್ನ ಕಲಾವಿದರೆ ಮಟ್ಟು ಕಟಪಾಡಿ ಈ ತಂಡದ ನೂತನ ಭಕ್ತಿ ಪ್ರಧಾನ ನಾಟಕದ ಮುಹೂರ್ತ ಉದ್ಯಾವರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಯಕ್ಷಗಾನ ಪ್ರಸಂಗಕರ್ತ ಸಾಹಿತಿ ನವೀನ್ ಪಡ್ರೆ ರಚಿಸಿದ ಅದ್ಧೂರಿ ಭಕ್ತಿ ಪ್ರಧಾನ ನಾಟಕ ಇದ್ದಾಗಿದ್ದು, ನಾಟಕ ರಂಗದಲ್ಲೇ ಹೊಸ ಇತಿಹಾಸ ಸೃಷ್ಠಿಸಲಿದೆ ಎಂಬುದಾಗಿ ಮುಹೂರ್ತದ ಧಾರ್ಮಿಕ ವಿಧಿ ವಿಧಾನ ಪೊರೈಸಿದ ಅರ್ಚಕರು ಹೇಳಿದ್ದಾರೆ. ಇದೇ ಸಂದರ್ಭ ಕಲ್ಕುಡ ಕುಲ್ಕಟ್ಟಿ ಸಾನಿಧ್ಯದಲ್ಲೂ ಪೂಜೆ ನಡೆಸಲಾಯಿತು.

ಈ ಸಂದರ್ಭ ನಾಟಕ ತಂಡದ ಸಂಚಾಲಕ ರಂಜಿತ್ ಮಟ್ಟು, ನಾಟಕಗಾರ ನವೀನ್ ಪಡ್ರೆ, ಕಲಾವಿಧರಾದ, ಸುರೇಶ್ ಎರ್ಮಾಳ್, ಹರೀಶ್ ಹೇರೂರು, ಜಯಶ್ರೀ ಉದ್ಯಾವರ, ಸ್ವಾತಿ ತೊಟ್ಟಂ, ಉಮೇಶ್ ಪಿತ್ರೋಡಿ, ವೀಕ್ಷೀತ್ ಆಚಾರ್ಯ, ಕಿರಣ್ ಆಚಾರ್ಯ, ಸುಮಲತ ಇನ್ನಂಜೆ ಮತ್ತಿತರರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago