ಉಡುಪಿ : ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ, ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 0820-2526709/2526444, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2572333, ಮೊಬೈಲ್: 9480805431, ಕಾಪು ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ದೂ.ಸಂ: 0820-2551033, ಮೊಬೈಲ್: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…