ಕಟಪಾಡಿ : ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ -Vishwanews24

ಕಟಪಾಡಿ : ಕಟಪಾಡಿ ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನ ಮತ್ತು ಪಾದಾಚಾರಿಗೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.ಕಾರು ಓರ್ವ ಪಾದಾಚಾರಿಗೂ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಪಾದಾಚಾರಿಯನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕಟಪಾಡಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Vishwa News 24

Recent Posts

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

1 hour ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

1 hour ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

1 hour ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

2 hours ago

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

15 hours ago