ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ – vishwanews24

Share this on WhatsAppಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ. ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರು. ಕಾಪು ಠಾಣಾ ವ್ಯಾಪ್ತಿಯ ಕಟಪಾಡಿಯಲ್ಲಿ ಘಟನೆ.