Featured

ಕಟಪಾಡಿ : ಲಾರಿ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸಹ ಸವಾರ ಮೃತ್ಯು – Vishwanews24

ಕಟಪಾಡಿ : ಲಾರಿ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸಹ ಸವಾರ  ಮೃತ್ಯು

ಉಡುಪಿ: ಲಾರಿ ಮತ್ತು ಬೈಕ್ ನಡುವೆ ನಡೆದ ಅಫಘಾತದಲ್ಲಿ ಬೈಕ್ ಸಹಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಉದ್ಯಾವರ ಬೊಳ್ಜೆಯ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ. ಅಫಘಾತದಿಂದ ಗಾಯಗೊಂಡ ಬೈಕ್ ಸವಾರ ಜಯದೀಪ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಶಿಕ್ಷಿತ್ ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago