ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24
ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ…
ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಉಡುಪಿ : ಪಡುಕೆರೆ ಬೀಚ್ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24
ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿಯಾಗಿರುವ ಮೊಹಮ್ಮದ್ ರಫೀಕ್ ಬಾವ (43) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.
ಕಟಪಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

