Featured

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ…

ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಉಡುಪಿ : ಪಡುಕೆರೆ ಬೀಚ್‌ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24

ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿಯಾಗಿರುವ ಮೊಹಮ್ಮದ್ ರಫೀಕ್‌ ಬಾವ (43) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.

ಕಟಪಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

45 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

1 hour ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago