ಕಟಪಾಡಿ : ಕಟಪಾಡಿ ವರ್ತಕರ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್ , ಆಶಾ ಕಾರ್ಯಕರ್ತರಿಗೆ ,ಕಟಪಾಡಿ ಉಪಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಕಾಪು ತಾಕೂಕು ಪತ್ರಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಕಟಪಾಡಿಯಲ್ಲಿ ನಡೆಯಿತು.
ವರ್ತಕರ ಸಂಘದ ಗೌರವಧ್ಯಕ್ಷ ದಿನಕರ ಶೆಟ್ಟಿ ಮಾತಾಡಿ ” ಕೊರೋನಾ ವಾರಿಯರ್ಸ್ ಪ್ರಾಣದ ಹಂಗು ತೊರೆದು ಸಮಾಜದ ಜಾಗೃತಿಕಾಗಿ ಕೊರೋನಾ ವಿರುದ್ಧ ಕೆಲಸ ಮಾಡಿದ ವೈದ್ಯರು,ಆಶಾ ಕಾರ್ಯಕರ್ತೆಯರು,ನರ್ಸ್ಗಳು,ಪತ್ರಕರ್ತರು,ಪೋಲಿಸ್, ಗೌರವಿಸುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಕಟಪಾಡಿ ವರ್ತಕರ ಸಂಘದ ಅಧ್ಯಕ್ಷ ರಂಜನ್ ಹೆಗ್ಡೆ,ಪ್ರ.ಕಾರ್ಯದರ್ಶಿ ದುಗ್ಗಪ್ಪ ಜಿ ಬಂಗೇರ,ಕೋಶಾಧಿಕಾರಿ ಮಹೇಶ್ ಅಂಚನ್ ,ಉಪಾಧ್ಯಕ್ಷೆ ಪವಿತ್ರ ಶೆಟ್ಟಿ,ಎಸ್.ವಿ.ಎಸ್ ಶಾಲಾ ಸಂಚಾಲಕ ಸತ್ಯೇಂದ್ರ ಪೈ,ಕಟಪಾಡಿ ಶಂಕರ ಪೂಜಾರಿ,ಉಮೇಶ್ ಬಗ್ಗ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…