ಕಟಪಾಡಿ ವಿನಯ್ ಬಲ್ಲಾಳ ವತಿಯಿಂದ ಅಕ್ಕಿ ಸಹಿತ ಪಡಿತರ ಕಿಟ್ ವಿತರಣೆ: vishwanewa24

ಕಟಪಾಡಿ ವಿನಯ್ ಬಲ್ಲಾಳ ವತಿಯಿಂದ ಅಕ್ಕಿ ಸಹಿತ ಪಡಿತರ ಕಿಟ್ ವಿತರಣೆ.

ಕಟಪಾಡಿ‌: ಭಾರತದ ಲಾಕ್-ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕಿಡಾಗಿರುವ ಕುಟುಂಬಗಳಿಗೆ ಕಟಪಾಡಿ ಗ್ರಾಮ‌ ಪಂಚಾಯತ್ ಸದಸ್ಯರಾದ ವಿನಯ ಬಲ್ಲಾಳರು ಕಟಪಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಪೊಸಾರ್ ವಾರ್ಡಿನ ಸುಮಾರು 130 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಿಸಿದರು.
ಈ ಸಂಧರ್ಭದಲ್ಲಿ ಶ್ರೀಕರ್ ಅಂಚನ್,ಪೋಂಕ್ರ ಪೂಜಾರಿ, ವಿಜಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

34 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

43 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

60 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago