ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು, ಎಡಭಾಗದ ಕಾಮಗಾರಿ 15ದಿನಗಳಲ್ಲಿ ಪೂರ್ಣ ಗೊಂಡು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಬಳಿಕ ಎರಡನೇ ಹಂತದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.
ಅಂಬಲಪಾಡಿಯ ಓವರ್‌ಪಾಸ್ ಕಾಮಗಾರಿಯನ್ನು ಮೇ ತಿಂಗಳೊಳಗೆ ಮುಗಿಸುವ ವಿಶ್ವಾಸವನ್ನು ಗುತ್ತಿಗೆದಾರರು ವ್ಯಕ್ತಪಡಿಸಿದ್ದು, ಮಳೆಗಾಲ ಪ್ರಾರಂಭಕ್ಕೆ ಮೊದಲೇ ಅದು ವಾಹನ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದರು.
ಕರಾವಳಿ ಬೈಪಾಸ್‌ನಿಂದ ಮಲ್ಪೆ ತನಕದ ಭೂಸಂತ್ರಸ್ಥರಿಗೆ ವಾರದೊಳಗೆ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮರ ತೆರವು ಹಾಗೂ ವಿದ್ಯುತ್ ಕಂಬಗಳ ತೆರವು ಸಹ ಶೀಘ್ರವೇ ನಡೆಯಲಿದೆ.
ಕೆಳಪರ್ಕಳದಲ್ಲಿ ಸಂತ್ರಸ್ಥರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದು ಕಾಮಗಾರಿಗೆ ಅಡಚಣೆಯಾಗಿದೆ. ಹೀಗಾಗಿ ನ್ಯಾಯಾಲಯದ ಮೂಲಕವೇ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆಯಿದೆ. ನ್ಯಾಯಾಲಯದಲ್ಲಿರುವ ಪ್ರಕರಣ ಹಿಂತೆಗೆವ ನಿಟ್ಟಿನಲ್ಲೂ ಪ್ರಯತ್ನ ನಡೆಯುತ್ತಿದೆ ಎಂದರು.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…