Featured

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ

ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು, ಎಡಭಾಗದ ಕಾಮಗಾರಿ 15ದಿನಗಳಲ್ಲಿ ಪೂರ್ಣ ಗೊಂಡು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಬಳಿಕ ಎರಡನೇ ಹಂತದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

ಅಂಬಲಪಾಡಿಯ ಓವರ್‌ಪಾಸ್ ಕಾಮಗಾರಿಯನ್ನು ಮೇ ತಿಂಗಳೊಳಗೆ ಮುಗಿಸುವ ವಿಶ್ವಾಸವನ್ನು ಗುತ್ತಿಗೆದಾರರು ವ್ಯಕ್ತಪಡಿಸಿದ್ದು, ಮಳೆಗಾಲ ಪ್ರಾರಂಭಕ್ಕೆ ಮೊದಲೇ ಅದು ವಾಹನ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24 

ಕರಾವಳಿ ಬೈಪಾಸ್‌ನಿಂದ ಮಲ್ಪೆ ತನಕದ ಭೂಸಂತ್ರಸ್ಥರಿಗೆ ವಾರದೊಳಗೆ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮರ ತೆರವು ಹಾಗೂ ವಿದ್ಯುತ್ ಕಂಬಗಳ ತೆರವು ಸಹ ಶೀಘ್ರವೇ ನಡೆಯಲಿದೆ.

ಕೆಳಪರ್ಕಳದಲ್ಲಿ ಸಂತ್ರಸ್ಥರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದು ಕಾಮಗಾರಿಗೆ ಅಡಚಣೆಯಾಗಿದೆ. ಹೀಗಾಗಿ ನ್ಯಾಯಾಲಯದ ಮೂಲಕವೇ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆಯಿದೆ. ನ್ಯಾಯಾಲಯದಲ್ಲಿರುವ ಪ್ರಕರಣ ಹಿಂತೆಗೆವ ನಿಟ್ಟಿನಲ್ಲೂ ಪ್ರಯತ್ನ ನಡೆಯುತ್ತಿದೆ ಎಂದರು.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

17 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

21 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

21 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

22 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

22 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

23 hours ago