ಕಟಪಾಡಿ:ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ ಜ. 14ರ ವರೆಗೆ ಉಡುಪಿ, ಮಂಗಳೂರು ಹೆದ್ದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ ಹಾಗೂ ವಿಶ್ರಾಂತಿಯ ವ್ಯವಸ್ಥೆ ಕಾಪು ಪಾಂಗಾಳ ಸೇತುವೆಯ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…