ಮಂಗಳೂರು: ಪ್ಯಾನ್ ಇಂಡಿಯಾದಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಹಿಟ್ ಆದ ʼಸಲಾರ್ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದೆ.
ʼಬಾಹುಬಲಿʼ ಸಿನಿಮಾದ ಬಳಿಕ ಪ್ರಭಾಸ್ ಅವರು ಕಾಣಿಸಿಕೊಂಡ ಯಾವ ಸಿನಿಮಾ ಕೂಡ ಅಷ್ಟಾಗಿ ಸದ್ದು ಮಾಡಿಲ್ಲ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಸಲಾರ್ʼ ಸಿನಿಮಾ ಪ್ರಭಾಸ್ ಅವರಿಗೆ ದೊಡ್ಡ ಹಿಟ್ ತಂದು ಕೊಟ್ಟಿದೆ. ಇದರ ಬೆನ್ನಲ್ಲೇ ಚಿತ್ರತಂಡ ದೇವಸ್ಥಾನಕ್ಕೆ ಭೇಟಿ ನೀಡಿದೆ.
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ʼಸಲಾರ್ʼ ತಂಡ ಭೇಟಿ ನೀಡಿದೆ. ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು, ನಟ ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಇತರರು ಕಟೀಲು ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ
ಸದ್ಯ ʼಸಲಾರ್ʼ ತಂಡದ ಮಂಗಳೂರು ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ʼಸಲಾರ್ʼ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹತ್ತಾರು ಕಲಾವಿದರು ನಟಿಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…