Categories: ಉಡುಪಿ

ಕಟೀಲು ದೇವಿ ಹೆಸರಲ್ಲಿ ಬೆಡ್‌ಶೀಟ್‌ ವ್ಯಾಪಾರಿಗಳಿಂದ ವಯೋವೃದ್ಧ ದಂಪತಿಗಳಿಗೆ ಹಣ ವಂಚನೆ -Vishwanews24

ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್‌ ಭಟ್‌ (89) ಹಾಗೂ ಶಾಂತಮ್ಮ (82) ದಂಪತಿಯ ಮನೆಗೆ ಅ.17ರಂದು ಆಗಮಿಸಿದ ಬೆಡ್‌ಶೀಟ್‌ ವ್ಯಾಪಾರಿಗಳು ಈ ಕೃತ್ಯ ಎಸಗಿದ್ದಾರೆ.

ಬೆಈ ಸಂದರ್ಭ ಮನೆಯ ಮಾಲಿಕರು ಯಾವುದೇ ವಸ್ತುಗಳು ನಮಗೆ ಬೇಡವೆಂದರೂ ಕೇಳದೆ ನಾವು ಕಟೀಲು ದೇವಳದ ದುರ್ಗಾಪರಮೇಶ್ವರಿ ನೇಕಾರರ ಸಂಘದಿಂದ ಬಂದಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಇದರಲ್ಲಿ ನೀವು ಖರೀದಿಸುವ ಈ ಬೆಡ್ ಶೀಟ್‌ನಿಂದ ದೇವಳಕ್ಕೂ ಹಾಗೂ ಸಂಘಟನೆಗೂ ಸಹಾಯ ಮಾಡಿದಂತಾಗುತ್ತದೆ ಎಂದು ನಂಬಿಸಿ, ಮಾಲಿಕರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು 1 ಸಾವಿರ ವಸ್ತುಗಳ ಖರೀದಿಗೆ, ಯಾವ ರಶೀದಿ ನೀಡದೇ 14 ಸಾವಿರ ಹಣ ಪಡೆದು ವಂಚಿಸಿ ಪರಾರಿಯಾಗಿದ್ದಾರೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago