ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು : ಯಧುವೀರ್ ಒಡೆಯರ್ -Vishwanews24

ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು ಎಂದು  ಮೈಸೂರು ಸಂಸ್ಥಾನದ ಶ್ರೀ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಅವರು ಕಟೀಲು ಬ್ರಹ್ಮಕಲಶೋತ್ಸವ ದ ಉಗ್ರಾಣ ಮುಹೂರ್ತ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡದ ಸಾಂಸ್ಕೃತಿಕ ಹಾಗೂ ಧಾರ್ಮಿಕ  ಕಾರ್ಯಕ್ರಮಕ್ಕೆ ಎಷ್ಟು ಒತ್ತು ನೀಡುತ್ತಾರೋ ಆಷ್ಟೇ ಪ್ರಕೃತಿಯ ಬಗ್ಗೆ ಕಾಳಜಿಯುಳ್ಳವರು ಹಾಗು ಜೀವ ವೈವಿದ್ಯ ಜೊತೆಗೆ ತುಂಬಾ ಹೊಂದಾಣಿಕೆ ಇರುವವರು. ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು. ದೇಸೀ ತಳಿಗಳನ್ನು  ನಾವು ಉಪಯೋಗಿಸಬೇಕು. ದೇಸಿ ತಳಿಗಳಾದ ಅಕ್ಕಿ, ಹಸು, ಬಟ್ಟೆ ಮೊದಲಾದ ನಾವು ತಯಾರಿಸಿದ ವಸ್ತುಗಳನ್ನು ಬಳಸಬೇಕು. ಇದರಿಂದ ನಮಗೂ ಒಳ್ಳೆಯದು ಹಾಗು ಪರಿಸರನು ಉಳಿಯುತ್ತೆ ಎಂದರು.

 

ನಮ್ಮ ಮೈಸೂರು ಅರಮನೆ ಎಂದಿಗೂ ಧಾರ್ಮಿಕ ಆಚರಣೆಗೆ ಪ್ರೋತ್ಸಾವನ್ನು ಹಾಗು ಸಹಾಯವನ್ನು ಯಾವಾಗಲು ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಲ್ಯೊಟ್ಟು ಶ್ರೀ ಗುರುಕೃಪಾ ಸೇವಾಶ್ರಮದ ವಿಖ್ಯಾತ ನಂದ ಸ್ವಾಮೀಜಿ, ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು, ದೇವಳದ ಅನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ವೇದವ್ಯಾಸ ಉಡುಪ, ಮತ್ತಿತರರು ಇದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago