ಸುಳ್ಯ: ಕಟೀಲು ಮೇಳದಲ್ಲಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುದ್ಕುಳಿಯ , ಸದ್ಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನೆಲೆಸಿರುವ ದಿ| ಮೋಂಟಪ್ಪ ಗೌಡ ಕುದ್ಕುಳಿಯವರ ಪುತ್ರ ಚಿದಾನಂದ (28 ) ಜಾಂಡೀಸ್ ಗೆ ಬಲಿಯಾಗಿದ್ದಾರೆ.
ಕುಮಾರ ಸುಬ್ರಹ್ಮಣ್ಯ ಭಟ್ ವಳಕುಂಜರವರ ಮಾರ್ಗದರ್ಶನದಲ್ಲಿ ಮದ್ದಳೆ ಕಲಿತು ಕಟೀಲು ಮೇಳಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಮೇಳದಲ್ಲಿ ಭಾಗವತರಾಗಿ, ನಾಟ್ಯ ಕಲಾವಿದರಾಗಿಯೂ ತೊಡಗಿಕೊಂಡಿದ್ದರು. ನಂತರ ಅವರು ಮದ್ದಳೆಯಲ್ಲಿ ಹೆಸರುವಾಸಿಯಾಗಿದ್ದರು. ಸತೀಶ್ ಶೆಟ್ಟಿ ಪಟ್ಲರವರಂತಹ ಪ್ರಸಿದ್ಧ ಭಾಗವತರಿಗೆ ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಸಾಥ್ ನೀಡುತ್ತಿದ್ದರು.
ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ..
ಇವರು ಸುಮಾರು 15 ವರ್ಷಗಳಿಂದಲೂ ಹೆಚ್ಚು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಜಾಂಡೀಸ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…