ಮಂಗಳೂರು : ಸುಪ್ರೀಂಕೋರ್ಟ್ ಆದೇಶವನ್ನು ಇಟ್ಟುಕೊಂಡು ಕಾಲಮಿತಿ ಯಕ್ಷಗಾನ ನಡೆಸಲು ಮುಂದಾಗ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ.
ಯಕ್ಷಗಾನದ ಕಾಲಮಿತಿ ಪ್ರಯೋಗದ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಸೇವಾ ಸಮಿತಿಗಳು ಮತ್ತು ಕಾಯಂ ಸೇವಾದಾರರು ಇತ್ತೀಚೆಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಕಟೀಲು ಆಡಳಿತ ಮಂಡಳಿ ಸರಿಯಾದ ಸ್ಪಂದನೆ ನೀಡದ ಕಾರಣ ಇದೀಗ ಪಾದಯಾತ್ರೆ ನಡೆಸಲು ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿ ನಿರ್ಧರಿಸಿದೆ.
ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..
ನಿನ್ನೆ ನಡೆದ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾಯಂ ಸೇವಾದಾರರ ಸಮಾಲೋಚನಾ ಸಭೆಯಲ್ಲಿ ಕಟೀಲು ಮೇಳದ ಯಕ್ಷಗಾನವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಬಜಪೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪಾದಯಾತ್ರ ನಡೆಸಲು ಹಾಗೂ ಈ ನಿರ್ಧಾರ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…