ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.
ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ ವತಿಯಿಂದ ಆತ್ಮೀಯತೆಯಿಂದ ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಆಡಳಿತ ಮಂಡಳಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೆಚ್ಚಿನ ನಟನ ಜೊತೆ ಸೆಲ್ಪಿಗಾಗಿ ಅಭಿಮಾನಿಗಳು ದೇವಸ್ಥಾನದ ಮುಂಭಾಗ ಅಭಿಮಾನಿಗಳು ಮುಗಿಬಿದ್ದಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…