ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಎಕ್ತಾ ಕಪೂರ್, ಈಗ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದ ವತಿಯಿಂದ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ. ನಂತರ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.
ಇನ್ನೂ ಹಿಂದಿ ಸಿನಿಮಾರಂಗದಲ್ಲಿ ಸೀರಿಯಲ್ ಮತ್ತು ಸಿನಿಮಾ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಎಕ್ ವಿಲನ್, ಬಿಗ್ ಬಿ ಮತ್ತು ರಶ್ಮಿಕಾ ನಟನೆಯ ‘ಗುಡ್ ಬೈ’ ಸಿನಿಮಾ, ಯೂ ಟರ್ನ್ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…