Featured

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ – vishwanews24

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್

ಬಾಲಿವುಡ್  ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಎಕ್ತಾ ಕಪೂರ್, ಈಗ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದ ವತಿಯಿಂದ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ. ನಂತರ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.

ಇನ್ನೂ ಹಿಂದಿ ಸಿನಿಮಾರಂಗದಲ್ಲಿ ಸೀರಿಯಲ್ ಮತ್ತು ಸಿನಿಮಾ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಎಕ್ ವಿಲನ್, ಬಿಗ್ ಬಿ ಮತ್ತು ರಶ್ಮಿಕಾ ನಟನೆಯ ‘ಗುಡ್ ಬೈ’ ಸಿನಿಮಾ, ಯೂ ಟರ್ನ್ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

Vishwa News 24

Recent Posts

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

11 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

21 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

27 minutes ago

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…

36 minutes ago

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…

42 minutes ago

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

47 minutes ago