ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ ನೀಡಿದರು.
ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ರ ನೀಡಿ ಗೌರವಿಸಿದರು. ಈ ಸಂದರ್ಭ ದೇವಳದ ಆಡಳಿತ ಮುಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು, ಜಯರಾಮ ಮುಕಾಲ್ದಿ ಕೊಡೆತ್ತೂರು ಭಂಡಾರ ಮನೆ,ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರ್ ಗುತ್ತು, ಸಾಯಿನಾಥ ಶೆಟ್ಟಿ, ಪ್ರೇಮ್ ರಾಜ್ ಶೆಟ್ಟಿ ಕೊಡೆತ್ತೂರು, ಅಭಿಲಾಷ್ ಶೆಟ್ಟಿ ಕಟೀಲು, ವರುಣ್ ಕಟೀಲು, ಚಂದ್ರಕಲಾ ಶೆಟ್ಟಿ, ಅಮೂಲ್ಯ ಯು ಶೆಟ್ಟಿ, ಶಾಲಿನಿ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…