ಮಂಗಳೂರು : ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ ಬಗ್ಗೆ ಮಾತುಕತೆ ನಡೆಯುತಿದೆ, ತುಳುವಲ್ಲಿ ಅವಕಾಶ ಸಿಕ್ಕಿದೆ ಖಂಡಿತ ನಟಿಸುವೆ ಎಂದರು. ಸಪ್ತಮಿ ಜೊತೆ ನಟ ಸನಿಲ್ ಗುರು, ತಾಯಿ ಶಾಂತಿ ಇದ್ದರು.
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..
ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಪ್ರಸಾದ ನೀಡಿ ಗೌರವಿಸಿದರು. ಸಪ್ತಮಿ ಜೊತೆ ಅಭಿಮಾನಿಗಳು ಸೆಲ್ಪಿಗಾಗಿ ಮುಗಿ ಬಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…