Featured

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ  ನಟಿ ಸಪ್ತಮಿ ಗೌಡ – Vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ ನಟಿ ಸಪ್ತಮಿ ಗೌಡ

ಕಾಂತಾರಾ ಚಿತ್ರದ ನಂತರ ತುಳುನಾಡಿನ ದೈವಾರಾಧನೆ ಬಗ್ಗೆ ತಿಳಿದುಕೊಂಡೆ..

ಮಂಗಳೂರು : ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ ಬಗ್ಗೆ ಮಾತುಕತೆ ನಡೆಯುತಿದೆ, ತುಳುವಲ್ಲಿ ಅವಕಾಶ ಸಿಕ್ಕಿದೆ ಖಂಡಿತ ನಟಿಸುವೆ ಎಂದರು. ಸಪ್ತಮಿ ಜೊತೆ ನಟ ಸನಿಲ್ ಗುರು, ತಾಯಿ ಶಾಂತಿ ಇದ್ದರು.

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಪ್ರಸಾದ ನೀಡಿ ಗೌರವಿಸಿದರು. ಸಪ್ತಮಿ ಜೊತೆ ಅಭಿಮಾನಿಗಳು ಸೆಲ್ಪಿಗಾಗಿ ಮುಗಿ ಬಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

24 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago