ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್  ಭೇಟಿ – Vishwanews24

Featured, ದಕ್ಷಿಣ ಕನ್ನಡ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್  ಭೇಟಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.

ಕ್ಷೇತ್ರದ ಅನುವಂಶಿಕ ಅರ್ಚಕರಾದ ವೆಂಕಟರಮಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ, ಪ್ರಸಾದ ನೀಡಿದರು.

ಈ ಸಂದರ್ಭ ಲಕ್ಷೀನಾರಾಯಣ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ  ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್‌ಡಿ ದೇವೇಗೌಡ  ದಂಪತಿ – Vishwanews24

Leave a Reply