ಮಂಗಳೂರು: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿರುವ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಳದ ವತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಅವರು ಪ್ರೇಮ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿದರು.
ಬಳಿಕ ಪ್ರೇಮಾ ಅವರು ದೇವಸ್ಥಾನದ ಆನೆಯ ಜೊತೆ ಸ್ವಲ್ಪ ಹೊತ್ತು ಕಳೆದ ಆನೆ ದೇವರಿಗೆ ನಮಸ್ಕಾರ ಮಾಡುವುದು ಜನರಿಗೆ ಆಶೀರ್ವಾದ ಮಾಡುವುದನ್ನು ಕಂಡು ಖಷಿ ಪಟ್ಟರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…