Featured

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀಮುರಳಿ ಭೇಟಿ – vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀಮುರಳಿ ಭೇಟಿ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀಮುರಳಿ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಮುರಳಿ ಅವರನ್ನು ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.

ನಂತರ ಮಾಧ್ಯಮದ ಜೊತೆ ಶ್ರೀಮುರಳಿ ಮಾತನಾಡಿ, ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ, ನಾನು ಬಾಲ್ಯದಲ್ಲಿ ಕಟೀಲಿಗೆ ಭೇಟಿ ನೀಡಿದ್ದೇನೆ ಇದೀಗ ಮತ್ತೆ ಅವಕಾಶ ಸಿಕ್ಕಿದೆ.

ಭಗೀರ ಚಿತ್ರ ಬಿಡುಗಡೆಯಾಗುತ್ತದೆ, ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿನುಗುತ್ತಿದ್ದಾರೆ. ಈ ಬಗ್ಗೆ ಅತೀವ ಸಂತಸವಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವೂ ಮುಂದುವರಿಯಬೇಕು ಎಂದರು.

ಈ ಸಂದರ್ಭ ಅಭಿಲಾಷ್ ಶೆಟ್ಟಿ ಕಟೀಲು, ವಿಕೇಶ್ ಕೋಟ್ಯಾನ್ ಜಲ್ಲಿಗುಡ್ಡೆ, ಕಾರ್ತಿಕ್ ರಾವ್, ಮತ್ತಿತರರು ಇದ್ದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

4 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

11 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

11 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

11 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

14 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

14 hours ago