ಉಡುಪಿ

ಕಟೀಲು 5ನೇ ಮೇಳದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ಟರಿಗೆ “ಶ್ರೀ ಕದ್ರಿ” ಪ್ರಶಸ್ತಿ -Vishwanews24

ಕಟೀಲು 5ನೇ ಮೇಳದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ಟರಿಗೆ “ಶ್ರೀ ಕದ್ರಿ” ಪ್ರಶಸ್ತಿ -Vishwanews24

ಮಂಗಳೂರು: ಕಟೀಲು 5ನೇ ಮೇಳದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ ಅವರು “ಶ್ರೀ ಕದ್ರಿ” ಪ್ರಶಸ್ತಿಗೆ ಭಾಜನರಾಗಿದ್ದಾರೆ.‌

ಡಿ.27ರಂದು ಸಂಜೆ ಕದ್ರಿ ದೇವಸ್ಥಾನ ಬಳಿಯ ಮಂಜುನಾಥ ಕಾಲನಿಯ ಶ್ರೀಕದ್ರಿ ಪ್ರಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಗಣ್ಯರ ಸಮ್ಮುಖ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ತಿಳಿಸಿದ್ದಾರೆ.

ಪದ್ಯಾಣ ಗಣಪತಿ ಭಟ್- ಅದಿತಿ ಅಮ್ಮ ದಂಪತಿ ಪುತ್ರ 51 ವರ್ಷದ ಗೋವಿಂದ ಭಟ್ಟರು ಬಿ.ಕಾಮ್. ಪದವೀಧರ. 29 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಸೇವೆ ಮಾಡುತ್ತಿದ್ದು, ಕಳೆದ 6 ವರ್ಷಗಳಿಂದ ಕಟೀಲು ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದಾರೆ.

ಮಾಂಬಾಡಿ ಸುಬ್ರಹ್ಮಣ್ಯ ಭಾಗವತರ ಶಿಷ್ಯರಾದ ಗೋವಿಂದ ಭಟ್ಟರನ್ನು ಕುರಿಯ ಶಾಸ್ತ್ರಿ ಗಳು, ಬೊಟ್ಟಿಕೆರೆ ಪೂಂಜರು ತಿದ್ದಿ ತೀಡಿದ್ದಾರೆ.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago