ಉಡುಪಿ: ಪರವಾನಿಗೆ ಸಮಸ್ಯೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ನಿರ್ಧರಿಸಿವೆ.
ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಡಾ| ಅರುಣ್ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಫಲಪ್ರದವಾಗಿರಲಿಲ್ಲ.
ಹೀಗಾಗಿ ಒಕ್ಕೂ ಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅ.3ರಂದು ಬಂದ್‌ಗೆ ಕರೆ ನೀಡಿದ್ದಾರೆ.
ಬಂದ್ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…