ಪುತ್ತೂರು: ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾನ್ನಾಗಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಏನಿದು ಪ್ರಕರಣ?
ಕಡಬ ಪೊಲೀಸ್ ಠಾಣೆಯ ಶಿವರಾಜ್ ಅದೇ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ. ಈ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ.28 ರಂದು ಪೊಲೀಸರು ಬಂಧಿಸಿದ್ದರು.
ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ದೋಷಾರೋಪಣ ಪಟ್ಟಿ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪರ ವಕೀಲರು ಜಾಮೀನು ಕೋರಿ ಪುತ್ತೂರಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದು ಈಗ ತಿರಸ್ಕೃತಗೊಂಡಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…